ನಂಬಿ ನೆಚ್ಚದಿರು ನರಲೋಕ ಸುಖವೆಂಬ

ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ದುರುಳಜನರ ಸಂಗವೆಂಬುದು ಎಂದಿಗೂ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಮರೆ ಮೋಸಗೊಳಿಸುವ ಸತಿಸುತರೆಂಬೋದೆ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ […]

Hare Vittala

hare vittala panDuranga paripalaya kamsare (p) karakamaladhvaya katiya mele itta parama purusha shoure murare (p) jalaja bhavadhi sura sannutha padha jalaja nabha nadha kalusha dhoora karuNakara […]

ಕೋಲು ಕೃಷ್ಣ ಸಾಗರ ಶಯನ ಕೋಲಣ್ಣ ಕೋಲ

ಕೋಲು ಕೃಷ್ಣ ಸಾಗರ ಶಯನ ಕೋಲಣ್ಣ ಕೋಲ ಸಾಲಿಗ್ರಾಮಕೆ ಹಾಲಭಿಷೇಕ ಕೋಲಣ್ಣ ಕೋಲ, ಕೋಲಣ್ಣ ಕೋಲ||ಕೋಲು|| ಅಟ್ಟದ ಮೇಲಿನ ನೆಲವಲ್ಲಾಡಿಸಿ ಸಕ್ಕರೆಗಳ ಸವಿದಾ ಕೃಷ್ಣಾ ಕೃಷ್ಣೆಂದರೆ ನಾನಲ್ಲ ಬೆಕ್ಕೇನೊ ಎಂದಾ ಬೆಕ್ಕೆಂದೋಡುತ ಊರೊಳಗಿದ್ದ ಹಕ್ಕಿಗಳೋಡಿಸಿದ ಮಕ್ಕಳು […]

ಬಾರೇ ಗೋಪಮ್ಮ ನಿಮ್ಮ ಬಾಲಯ್ಯನಳುತಾನೆ

ಬಾರೇ ಗೋಪಮ್ಮ ನಿಮ್ಮ ಬಾಲಯ್ಯನಳುತಾನೆ, ಬಾರೇ ಗೋಪಮ್ಮ ||ಪ|| ಆರು ತೂಗಿದರು ಮಲಗನು ಮುರವೈರಿ, ಬಾರೇ ಗೋಪಮ್ಮ ||ಅ|| ನೀರೊಳು ಮುಳುಗಿ ಮೈ ಒರೆಸೆಂದಳುತಾನೆ, ಬಾರೇ ಗೋಪಮ್ಮ ಮೇರುವ ಹೊತ್ತು ಮೈ ಭಾರವೆಂದಳುತಾನೆ, ಬಾರೇ ಗೋಪಮ್ಮ […]

Jaya Bhimasena

jaya bhImasena, jaya bhImasena, jaya bhImasena, jaya bhImasena |p| jaya bheemasena dhurjana thimira mArthAnDa, jaya bheemasena dhurjana thimira mArthAnDa jayashantha udhanDa kadhana prachanDa |a p|   […]