ಬಿಡೆನೋ ನಿನ್ನಂಘ್ರಿ ಶ್ರೀನಿವಾಸ

ಬಿಡೆನೋ ನಿನ್ನಂಘ್ರಿ ಶ್ರೀನಿವಾಸ ಎನ್ನ ದುಡಿಸಿ ಕೊಳ್ಳೆಲೋ ಶ್ರೀನಿವಾಸ ನಿನ್ನ ನುಡಿಯೇ ಜಿತಲ್ಲೊ ಶ್ರೀನಿವಾಸ ನನ್ನ ನಡೆತಪ್ಪು ಕಾಯೋ ಶ್ರೀನಿವಾಸ ||ಪ|| ಬಡಿಯೋ ಬೆನ್ನಲಿ ಶ್ರೀನಿವಾಸ ನ ನ್ನೊಡಲ ಹೊಯ್ಯದಿರೊ ಶ್ರೀನಿವಾಸ ನಾ ಬಡವ ಕಾಣೆಲೋ […]

ಕಂಡು ಕಂಡು ನೀ ಎನ್ನ ಕೈ ಬಿಡುವರೇ

ಕಂಡು ಕಂಡು ನೀ ಎನ್ನ ಕೈ ಬಿಡುವರೇ ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ || ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ||1|| […]

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು ಏಳೆನ್ನುತ ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು ಶೃಂಗಾರದ ನಿದ್ದೆ ಸಾಕೆನ್ನುತ || ಪ || ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು ಅಕ್ಷಿ ತೆರೆದು ಬೇಗ ಈಕ್ಷಿಸೆಂದು ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ […]

ಎಷ್ಟು ಸಾಹಸವಂಥ ನೀನೆ ಬಲವಂತ (Hanumantha)

ಎಷ್ಟು ಸಾಹಸವಂತ ನೀನೇ ಬಲವಂತಾ ದಿಟ್ಟ ಮೂರುತಿ ಭಳಿ ಭಳಿರೇ ಹನುಮಂತಾ   || ಪ || ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚಂಡಾಡಿದ ದಿಟ್ಟ ನೀನಹುದೋ ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ […]

ಇಷ್ಟು ದಿನ ಈ ವೈಕುಂಠ (Ishtu Dina ee vaikunta)

ಇಷ್ಟು ದಿನ ಈ ವೈಕುಂಠ ಎಷ್ಟು ದೂರವೋ ಎನುತಲಿದ್ದೆ ದೃಷ್ಟಿಯಿಂದಲಿ ನಾನು ಕಂಡೆ ಸೃಷ್ಟಿಗೀಶನೇ ಶ್ರೀರಂಗಶಾಯಿ ||1|| ಎಂಟು ಏಳನು ಕಳೆದುದರಿಂದ ಬಂಟರೈವರ ತುಳಿದುದರಿಂದ ಕಂಟಕನೊಬ್ಬನ ತರಿದುದರಿಂದ ಬಂಟನಾಗಿ ಬಂದನೋ ಶ್ರೀರಂಗಶಾಯಿ ||2||ವನ ಉಪವನಗಳಿಂದ ಘನ […]

ನಾರಾಯಣನ ನೆನೆ ಮನವೇ

ನಾರಾಯಣನ ನೆನೆ | ಮನವೇ | ನಾರಾಯಣನ ನೆನೆ || ಪ || ನಾರಾಯಣನ ಮನ್ನಿಸು ವರ್ಣಿಸು ಆರಾಧನೆಗಳ ಮಾಡುತ ಪಾಡುತ | ನೀರಾಜನದಿಂದ ಅರ್ಚಿಸು ಮೆಚ್ಚಿಸು ಪಾರಾಯಣ ಪ್ರಿಯನ | ವೇದ | ಪಾರಾಯಣ […]

ಧಣಿಯಾ ನೋಡಿದೆನೋ ವೆಂಕಟನ

ಧಣಿಯಾ ನೋಡಿದೆನೋ ವೆಂಕಟನ ಮನಧಣಿಯಾ ನೋಡಿದೆನೋ ಶಿಖಾಮಣಿ ತಿರುಮಲನಾ ಚರಣ ದಂದುಗೆ ಗೆಜ್ಜೆಯವನ ಪಿತಾಂಬರ ಉಡಿಗೆ ವೊಡ್ಯಾನವಿಟ್ಟಿಹನ ಮೆರೆಯುವ ಮಾಣಿಕ್ಯ ವದನಾ ಚೆನ್ನ ಸರ ಹಾರ ಪದಕ ಕೌಸ್ತುಭ ಧರಿಸಿಹನಾ ಧ | ಕೊರಳೊಳು ವೈಜಯಂತಿ […]

ಪಾಲಯಾಚ್ಯುತಾ ಪಾಲಯಾಜಿತ ಪಾಲಯ ಕಮಲಾಲಯ

ಪಾಲಯಾಚ್ಯುತಾ ಪಾಲಯಾಜಿತ ಪಾಲಯ ಕಮಲಾಲಯ,ಲೀಲಯಾದ್ರುತ ಭೂಧರಂಬೂರುಹೋದರ ಸ್ವಜನೋಧರ ||ಪ|| ಮಧ್ವ ಮಾನಸ ಪದ್ಮ ಭಾನು ಸಮಂ ಸ್ಮರ ಪ್ರತಿಮಂ ಸ್ಮರಸ್ನಿಗ್ಧನಿರ್ಮಲ ಶೀತ ಕಾಂತಿ ಲಾ ಸಂಮುಖಮ್ ಕರುಣೋನ್ಮುಖಮ್ಹೃಧ್ಯ ಕಂಭು ಸಮಾನ ಕಂಧಾರಮಕ್ಷಯಂ ದುರಿತಕ್ಷಯಂಸಿದ್ದ ಸಂಸ್ತುಥ ರೂಪ್ಯ […]