ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ

ವಾಮದೇವ ವಿರಿಂಚಿ ತನಯ ಉ ಮಾಮನೋಹರ ಉಗ್ರ ಧೂರ್ಜಟಿ ಸಾಮಜಾಜಿನವಸನ ಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ ಸೋಮಸೂರ್ಯಾನಳವಿಲೋಚನ ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಳವ  | ಶ೦ಭೋ ಸ್ವಯ೦ಭುಸ೦ಭವ ನಂಬಿದೆ ಕಾಯೋ ಜ೦ಭಾರಿನುತ ಅಭ ||pa|| […]

ಏಳು ನಾರಾಯಣ ಏಳು ಲಕ್ಷ್ಮೀರಮಣ

ಏಳು ನಾರಾಯಣ ಏಳು ಲಕ್ಷ್ಮೀರಮಣ ಏಳು ಶ್ರೀಗಿರಿಗೊಡೆಯ ಶ್ರೀವೆಂಕಟೇಶ ಏಳಯ್ಯ ಬೆಳಗಾಯಿತು || ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟು ಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆ ಶೇಷಶಯನನೆ ಏಳು ಸಮುದ್ರ ಮಂಥನವ ಮಾಡು ದೇಶ ಕೆಂಪಾಯಿತು ಏಳಯ್ಯ […]

ಪವಮಾನ ಪವಮಾನ ಜಗದ ಪ್ರಾಣ

ಪವಮಾನ ಪವಮಾನ ಜಗದಾ ಪ್ರಾಣಾ ಸಂಕರುಷಣ ಭವಭಯಾರಣ್ಯ ದಹನ |ಪ|  ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ ||  ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ […]

ರೊಕ್ಕ ಎರಡಕ್ಕು ದುಃಖ ಕಾಣಕ್ಕ

ರೊಕ್ಕ ಎರಡಕ್ಕು ದುಃಖ ಕಾಣಕ್ಕ||pa|| ಮಕ್ಕಳ ಮರಿಗಳ ಮಾಡೋದು ರೊಕ್ಕ ಸಕ್ಕರೆ ತುಪ್ಪವ ತಿನಿಸೋದು ರೊಕ್ಕ ಕಕ್ಕುಲಾತಿಯನು ಬಿಡಿಸೋದು ರೊಕ್ಕ ಘಕ್ಕನೆ ಹೋದರೆ ಘಾತ ಕಾಣಕ್ಕ||1|| ನೆಂಟರ ಇಷ್ಟರ ಮರೆಸೋದು ರೊಕ್ಕ ಕಂಟಕಗಳ ಪರಿಹರಿಸೋದು ರೊಕ್ಕ […]

ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ

ಕೊಂಬು ಕೊಳಲನೂದುತ್ತ ನಂಬಿಸಿ ಪೋದನೆಯವ್ವಾ ಅಂಬುಜನಾಭಗೆ ಮನ ಹಂಬಲಿಸುತ್ತಿದೆಯವ್ವಾ ||ಪ|| ನಡೆಯಲಾರೆನೆಯವ್ವಾ ಅಡಿಯಿಡಲೊಶವಿಲ್ಲ ಬೆಡಗುಗಾರನ ಕೂಡೆ ನುಡಿ ತೆರಳಿತ್ತೆಯವ್ವಾ ||೧|| ಮಾತು ಮನಸು ಬಾರದವ್ವಾ ಸೋತೆವವ್ವಾ ಕೃಷ್ಣಗಾಗಿ ಆತನ ಕಾಣದೆ ಮನ ಕಾತರಿಸುತಿದೆಯವ್ವಾ ||೨|| ಅನ್ನೋದಕ […]