ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು ಏಳೆನ್ನುತ ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು ಶೃಂಗಾರದ ನಿದ್ದೆ ಸಾಕೆನ್ನುತ || ಪ || ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು ಅಕ್ಷಿ ತೆರೆದು ಬೇಗ ಈಕ್ಷಿಸೆಂದು ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ […]

ಎಷ್ಟು ಸಾಹಸವಂಥ ನೀನೆ ಬಲವಂತ (Hanumantha)

ಎಷ್ಟು ಸಾಹಸವಂತ ನೀನೇ ಬಲವಂತಾ ದಿಟ್ಟ ಮೂರುತಿ ಭಳಿ ಭಳಿರೇ ಹನುಮಂತಾ   || ಪ || ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆ ಕುಟ್ಟಿ ಚಂಡಾಡಿದ ದಿಟ್ಟ ನೀನಹುದೋ ರಾಮರಪ್ಪಣೆಯಿಂದ ಶರಧಿಯ ದಾಟಿ ಆ ಮಹಾ […]

ಇಷ್ಟು ದಿನ ಈ ವೈಕುಂಠ (Ishtu Dina ee vaikunta)

ಇಷ್ಟು ದಿನ ಈ ವೈಕುಂಠ ಎಷ್ಟು ದೂರವೋ ಎನುತಲಿದ್ದೆ ದೃಷ್ಟಿಯಿಂದಲಿ ನಾನು ಕಂಡೆ ಸೃಷ್ಟಿಗೀಶನೇ ಶ್ರೀರಂಗಶಾಯಿ ||1|| ಎಂಟು ಏಳನು ಕಳೆದುದರಿಂದ ಬಂಟರೈವರ ತುಳಿದುದರಿಂದ ಕಂಟಕನೊಬ್ಬನ ತರಿದುದರಿಂದ ಬಂಟನಾಗಿ ಬಂದನೋ ಶ್ರೀರಂಗಶಾಯಿ ||2||ವನ ಉಪವನಗಳಿಂದ ಘನ […]

ನಾರಾಯಣನ ನೆನೆ ಮನವೇ

ನಾರಾಯಣನ ನೆನೆ | ಮನವೇ | ನಾರಾಯಣನ ನೆನೆ || ಪ || ನಾರಾಯಣನ ಮನ್ನಿಸು ವರ್ಣಿಸು ಆರಾಧನೆಗಳ ಮಾಡುತ ಪಾಡುತ | ನೀರಾಜನದಿಂದ ಅರ್ಚಿಸು ಮೆಚ್ಚಿಸು ಪಾರಾಯಣ ಪ್ರಿಯನ | ವೇದ | ಪಾರಾಯಣ […]