ಜಯತು ಕೋದಂಡರಾಮ ಜಯತು

ಜಯತು ಕೋದಂಡರಾಮ ಜಯತು ದಶರಥರಾಮ ಜಯತು ಸೀತಾರಾಮ ಜಯತು ರಘುರಾಮ ಜಯತು ಜಯತು|ಪ| ತಮದೈತ್ಯನನು ಮಡುಹಿ ಮಂದರಾಚಲ ನೆಗಹಿ ಪ್ರೀತಿಯಿಂದಲಿ ತಂದು ಸಕಲ ಭೂತಳವ ಕ್ಷೇತ್ರದಿಂದುದ್ಭವಿಸಿ ಮೊರೆಯಿಡುವ ಬಾಲಕನ ಭೀತಿಯನು ಬಿಡಿಸಿ ನೆರೆಕಾಯ್ದ ರಘುರಾಮ |1| […]

ರಾಮ ಮಂತ್ರವ ಜಪಿಸೋ ಹೇ ಮನುಜ

ರಾಮ ಮಂತ್ರವ ಜಪಿಸೋ ಹೇ ಮನುಜ ರಾಮ ಮಂತ್ರವ ಜಪಿಸೋ ಆ ಮಂತ್ರ ಈ ಮಂತ್ರ ಜಪಿಸಿ ಕೆಡಲು ಬೇಡ ಸೋಮಶೇಖರ ತನ್ನ ಭಾಮೆಗ್ಹೆಳಿದ ಮಂತ್ರ ಕುಲಹೀನನಾದರು ಕೂಗಿ ಜಪಿಸೋ ಮಂತ್ರ ಸಲೆಬೀದಿಯೊಳು ಉಚ್ಚರಿಸುವ ಮಂತ್ರ […]

ಕೂಸಿನ ಕಂಡೀರಾ ಗುರು ಮುಖ್ಯಪ್ರಾಣನ ಕಂಡೀರ

ಕೂಸಿನ ಕಂಡೀರಾ ಗುರು ಮುಖ್ಯಪ್ರಾಣನ ಕಂಡೀರ ಬಾಲನ ಕಂಡೀರಾ ಬಲವಂತನ ಕಂಡೀರ ಅಂಜನಿಯುದರದಿ ಪುಟ್ಟಿತು ಕೂಸು ರಾಮನ ಚರಣಕ್ಕೆರಗಿತು ಕೂಸು ಸೀತೆಗೆ ಉಂಗುರ ಕೊಟ್ಟಿತು ಕೂಸು ಲಂಕಾ ಪುರವನೆ ಸುಟ್ಟಿತು ಕೂಸು II1II ಭಂಡಿ ಅನ್ನವನುಂಡೀತು […]

ದಾಸನ ಮಾಡಿಕೊ ಎನ್ನ ಸ್ವಾಮಿ

ದಾಸನ ಮಾಡಿಕೊ ಎನ್ನ ಸ್ವಾಮಿ ಸಾಸಿರ ನಾಮದ ವೆಂಕಟರಮಣ ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ ಕರುಣ-ಕವಚವೆನ್ನ ಹರಣಕೆ ತೊಡಿಸೊ ಚರಣಸೇವೆ ಎನಗೆ ಕೊಡಿಸೊ ಅಭಯ ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ ದೃಢಭಕ್ತಿ ನಿನ್ನಲ್ಲಿ ಬೇಡಿ ನಾ […]

ನಾನೇನ ಮಾಡಿದೆನೋ ರಂಗಯ್ಯ

ನಾನೇನ ಮಾಡಿದೆನೋ ರಂಗಯ್ಯ ರಂಗ ನೀ ಯನ್ನ ಕಾಯಬೇಕೊ || ಪ || ಮಾನಾಭಿಮಾನವು ನಿನ್ನದು ಯನಗೇನು ದೀನರಕ್ಷಕ ತಿರುಪತಿಯ ವೆಂಕಟರಮಣ || ಅ.ಪ || ರಕ್ಕಸ ಸೂದನನೇ ಕೇಳೋ ಧ್ರುವರಾಯ ಚಿಕ್ಕವನಲ್ಲವೇನೋ ಉಕ್ಕಿಬರುವ ಕರ್ಮ […]