ರಾಮ ಮಂತ್ರವ ಜಪಿಸೋ ಹೇ ಮನುಜ

ರಾಮ ಮಂತ್ರವ ಜಪಿಸೋ ಹೇ ಮನುಜ ರಾಮ ಮಂತ್ರವ ಜಪಿಸೋ ಆ ಮಂತ್ರ ಈ ಮಂತ್ರ ಜಪಿಸಿ ಕೆಡಲು ಬೇಡ ಸೋಮಶೇಖರ ತನ್ನ ಭಾಮೆಗ್ಹೆಳಿದ ಮಂತ್ರ ಕುಲಹೀನನಾದರು ಕೂಗಿ ಜಪಿಸೋ ಮಂತ್ರ ಸಲೆಬೀದಿಯೊಳು ಉಚ್ಚರಿಸುವ ಮಂತ್ರ […]

ಕೂಸಿನ ಕಂಡೀರಾ ಗುರು ಮುಖ್ಯಪ್ರಾಣನ ಕಂಡೀರ

ಕೂಸಿನ ಕಂಡೀರಾ ಗುರು ಮುಖ್ಯಪ್ರಾಣನ ಕಂಡೀರ ಬಾಲನ ಕಂಡೀರಾ ಬಲವಂತನ ಕಂಡೀರ ಅಂಜನಿಯುದರದಿ ಪುಟ್ಟಿತು ಕೂಸು ರಾಮನ ಚರಣಕ್ಕೆರಗಿತು ಕೂಸು ಸೀತೆಗೆ ಉಂಗುರ ಕೊಟ್ಟಿತು ಕೂಸು ಲಂಕಾ ಪುರವನೆ ಸುಟ್ಟಿತು ಕೂಸು II1II ಭಂಡಿ ಅನ್ನವನುಂಡೀತು […]

ದಾಸನ ಮಾಡಿಕೊ ಎನ್ನ ಸ್ವಾಮಿ

ದಾಸನ ಮಾಡಿಕೊ ಎನ್ನ ಸ್ವಾಮಿ ಸಾಸಿರ ನಾಮದ ವೆಂಕಟರಮಣ ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ ಕರುಣ-ಕವಚವೆನ್ನ ಹರಣಕೆ ತೊಡಿಸೊ ಚರಣಸೇವೆ ಎನಗೆ ಕೊಡಿಸೊ ಅಭಯ ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ ದೃಢಭಕ್ತಿ ನಿನ್ನಲ್ಲಿ ಬೇಡಿ ನಾ […]

ನಾನೇನ ಮಾಡಿದೆನೋ ರಂಗಯ್ಯ

ನಾನೇನ ಮಾಡಿದೆನೋ ರಂಗಯ್ಯ ರಂಗ ನೀ ಯನ್ನ ಕಾಯಬೇಕೊ || ಪ || ಮಾನಾಭಿಮಾನವು ನಿನ್ನದು ಯನಗೇನು ದೀನರಕ್ಷಕ ತಿರುಪತಿಯ ವೆಂಕಟರಮಣ || ಅ.ಪ || ರಕ್ಕಸ ಸೂದನನೇ ಕೇಳೋ ಧ್ರುವರಾಯ ಚಿಕ್ಕವನಲ್ಲವೇನೋ ಉಕ್ಕಿಬರುವ ಕರ್ಮ […]

ಘಟಿಕಾ ಚಲದಿ ನಿಂತ

ಘಟಿಕಾ ಚಲದಿ ನಿಂತಾ ಶ್ರೀ ಹನುಮಂತಾ ಘಟಿಕಾ ಚಲದಿ ನಿಂತಾ ಘಟಿಕಾ ಚಲದಿ ನಿಂತಾ ಪಟು ಹನುಮಂತನು ಪಠನೆಯ ಮಾಡಲುತ್ಕಟದಿ ಪೋರೆವೆನೆಂದು ಚತುರಯಗದಿ ತಾನು ಮುಖ್ಯಪ್ರಾಣನು ಚತುರಮುಖನಯ್ಯನ ಚತುರ ಮೂರುತಿಗಳನು ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ […]

ಕಂಡು ಕಂಡು ನೀ ಎನ್ನ ಕೈ ಬಿಡುವರೇ

ಕಂಡು ಕಂಡು ನೀ ಎನ್ನ ಕೈ ಬಿಡುವರೇ ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ಹರಿ || ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ||1|| […]

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು

ರಂಗನಾಯಕ ರಾಜೀವ ಲೋಚನ ರಮಣನೆ ಬೆಳಗಾಯಿತು ಏಳೆನ್ನುತ ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು ಶೃಂಗಾರದ ನಿದ್ದೆ ಸಾಕೆನ್ನುತ || ಪ || ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು ಅಕ್ಷಿ ತೆರೆದು ಬೇಗ ಈಕ್ಷಿಸೆಂದು ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ […]

ಧಣಿಯಾ ನೋಡಿದೆನೋ ವೆಂಕಟನ

ಧಣಿಯಾ ನೋಡಿದೆನೋ ವೆಂಕಟನ ಮನಧಣಿಯಾ ನೋಡಿದೆನೋ ಶಿಖಾಮಣಿ ತಿರುಮಲನಾ ಚರಣ ದಂದುಗೆ ಗೆಜ್ಜೆಯವನ ಪಿತಾಂಬರ ಉಡಿಗೆ ವೊಡ್ಯಾನವಿಟ್ಟಿಹನ ಮೆರೆಯುವ ಮಾಣಿಕ್ಯ ವದನಾ ಚೆನ್ನ ಸರ ಹಾರ ಪದಕ ಕೌಸ್ತುಭ ಧರಿಸಿಹನಾ ಧ | ಕೊರಳೊಳು ವೈಜಯಂತಿ […]