ದಾಸನ ಮಾಡಿಕೊ ಎನ್ನ ಸ್ವಾಮಿ

ದಾಸನ ಮಾಡಿಕೊ ಎನ್ನ ಸ್ವಾಮಿ ಸಾಸಿರ ನಾಮದ ವೆಂಕಟರಮಣ ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ ಕರುಣ-ಕವಚವೆನ್ನ ಹರಣಕೆ ತೊಡಿಸೊ ಚರಣಸೇವೆ ಎನಗೆ ಕೊಡಿಸೊ ಅಭಯ ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ ದೃಢಭಕ್ತಿ ನಿನ್ನಲ್ಲಿ ಬೇಡಿ ನಾ […]

ಶ್ರೀ ವೆಂಕಟೇಶ ಮಂಗಲಾಶಾಸನಂ

ಶ್ರಿಯಃ ಕಾಂತಾಯ ಕಲ್ಯಾಣನಿಧಯೇ ನಿಧಯೇರ್ಥಿನಾಮ್ ಶ್ರೀವೇಂಕಟ ನಿವಾಸಾಯ ಶ್ರೀನಿವಾಸಾಯ ಮಂಗಳಮ್ (1) ಲಕ್ಷ್ಮೀ ಸವಿಭ್ರಮಾಲೋಕ ಸುಭೂ ವಿಭ್ರಮ ಚಕ್ಷುಷೇ ಚಕ್ಷುಷೇ ಸರ್ವಲೋಕಾನಾಂ ವೇಂಕಟೇಶಾಯ ಮಂಗಳಮ್ (2) ಶ್ರೀವೇಂಕಟಾದ್ರಿ ಶೃಂಗಾಗ್ರ ಮಂಗಳಾಭರಣಾಂಘ್ರಯೇ ಮಂಗಳಾನಾಂ ನಿವಾಸಾಯ ಶ್ರೀನಿವಾಸಾಯ ಮಂಗಳಮ್ […]

ಶ್ರೀ ವೆಂಕಟೇಶ್ವರ ಸುಪ್ರಭಾತಂ

ಕೌಸಲ್ಯಾ ಸುಪ್ರಜಾ ರಾಮ ಪೂರ್ವಾಸಂಧ್ಯಾ ಪ್ರವರ್ತತೇ ಉತ್ತಿಷ್ಠ ನರಶಾರ್ದೂಲ ಕರ್ತವ್ಯಂ ದೈವಮಾಹಿಕಮ್ (1) ಉತ್ತಿಷ್ಟೋತ್ತಿಷ್ಠ ಗೋವಿಂದ ಉತ್ತಿಷ್ಠ ಗರುಡಧ್ವಜ ಉತ್ತಿಷ್ಠ ಕಮಲಾಕಾಂತ ತ್ರೈಲೋಕ್ಯಂ ಮಂಗಳಂ ಕುರು (2) ಮಾತಸ್ಸಮಸ್ತ ಜಗತಾಂ ಮಧುಕೈಟಭಾರೇ ವಕೋವಿಹಾರಿಣಿ ಮನೋಹರ ದಿವ್ಯಮೂರ್ತೇ […]

ಧಣಿಯಾ ನೋಡಿದೆನೋ ವೆಂಕಟನ

ಧಣಿಯಾ ನೋಡಿದೆನೋ ವೆಂಕಟನ ಮನಧಣಿಯಾ ನೋಡಿದೆನೋ ಶಿಖಾಮಣಿ ತಿರುಮಲನಾ ಚರಣ ದಂದುಗೆ ಗೆಜ್ಜೆಯವನ ಪಿತಾಂಬರ ಉಡಿಗೆ ವೊಡ್ಯಾನವಿಟ್ಟಿಹನ ಮೆರೆಯುವ ಮಾಣಿಕ್ಯ ವದನಾ ಚೆನ್ನ ಸರ ಹಾರ ಪದಕ ಕೌಸ್ತುಭ ಧರಿಸಿಹನಾ ಧ | ಕೊರಳೊಳು ವೈಜಯಂತಿ […]

ಬಾರಯ್ಯ ಬಾ ಬಾ ಬಾರೋ ಭಕುತರ

ವಾರಿಜಲಯಪತೆ ವಾರಿಜನಾಭನೆ ವಾರಿಜಭವಪಿತ ವಾರಿಜನೇತ್ರನೆ ವಾರಿಜಮಿತ್ರ ಅಪಾರಪ್ರ ಭಾವನೆ ವಾರಿಜ ಝಾಂಡದ ಕಾರಣ ದೊರೆಯೆ ಬಾರೈಯ್ಯ ಬಾ ಬಾ ಭಕುತರ ಪ್ರಿಯ ಶ್ರೀನಿವಾಸ ರಾಯ ||ಪ|| ಮಾರ ಜನಕ ಮುಕುತರೋಡೆಯ ದೇವೈಯ್ಯ ಜೀಯ ಶ್ರೀನಿವಾಸ ರಾಯ […]